ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟ ಆರ್ಯನ್ ಖಾನ್, ವೋಡ್ಕಾ ಬ್ರ್ಯಾಂಡ್ ಬಿಡುಗಡೆಗೆ ಸಿದ್ಧ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಇದೀಗ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ವಿಶ್ವದ ಅತಿದೊಡ್ಡ ಮದ್ಯ ತಯಾರಿಕಾ ಕಂಪನಿ ಜತೆ ಕೈಜೋಡಿಸಿ ಭಾರತದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ. ಬಂಟಿ ಸಿಂಗ್ ಹಾಗೂ ಲೆಟಿ ಬ್ಲಾಗೋವಾ ಸಹಭಾಗಿತ್ವದಲ್ಲಿ ವೋಡ್ಕಾ ಬ್ರ್ಯಾಂಡ್ ಬಿಡುಗಡೆಯಾಗಲಿದೆ.

ಸ್ಲ್ಯಾಬ್ ವೆಂಚರ‍್ಸ್ ಕಂಪನಿಯೊಂದನ್ನು ಈಗಾಗಲೇ ಆರಂಭಿಸಿದ್ದು, ವಿತರಣೆ ಮತ್ತು ಮಾರುಕಟ್ಟೆ ಉದ್ದೇಶಗಳಿಗಾಗಿ ವಿಶ್ವದ ಅತಿದೊಡ್ಡ ಮದ್ಯ ತಯಾರಿಕಾ ಕಂಪನಿ ಎಬಿಎನ್ಬಿವ್ ಜತೆ ಸಹಭಾಗಿತ್ವ ಹೊಂದಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!