ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಗೆಲುವು ಸಾಧಿಸಿದ್ದಾರೆ.
ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕೆ.ಜಿ. ಬೋಪಯ್ಯ ವಿರುದ್ಧ 4,731 ಮತಗಳ ಅಂತರದಿಂದ ಎ.ಎಸ್. ಪೊನ್ನಣ್ಣ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ