ಲೋಕಸಭೆಯಲ್ಲಿ ಜೈ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗಿದ ಅಸಾದುದ್ದೀನ್ ಓವೈಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ‘ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿ ಹೊಸ ವಿವಾದ ಸೃಷ್ಟಿಸಿದ್ದಾರೆ.

ಪ್ರಮಾಣ ವಚನದ ಕೊನೆಯಲ್ಲಿ ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್’ಎಂದು ಹೇಳಿದ್ದು ಈಗ ಬಹಳ ಚರ್ಚೆಗೆ ಗ್ರಾಸವಾಗಿದೆ.

https://x.com/asadowaisi/status/1805543856664199175?ref_src=twsrc%5Etfw%7Ctwcamp%5Etweetembed%7Ctwterm%5E1805543856664199175%7Ctwgr%5Ee9fd8dc1f10b184cd99240ae0cb728a7e28f8b45%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-dh71ad7b0a01d347d2a0a68e5f262fdb7d%2F2026ravelegedeshadhamodalabuletrailusanchaaraaarambhakendrasachivaashvinivaishnavindiasfirstbullettrain-newsid-n585753944

ಕೂಡಲೇ ಆಡಳಿತ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿ ಆ ಪದವನ್ನು ಕಡತದಿಂದ ತೆಗೆದು ಹಾಕುವಂತೆ ಆಗ್ರಹಿಸಿದರು. ಈ ಮನವಿಯನ್ನು ಪುರಸ್ಕರಿಸಿದ ಸ್ಪೀಕರ್‌ ಓವೈಸಿ ಹೇಳಿದ ಪದಗಳನ್ನು ಕಡತದಿಂದ ತೆಗೆದು ಹಾಕುವಂತೆ ನಿರ್ದೇಶಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!