ಸರ್ಕಾರಿ ಗೌರವದೊಂದಿಗೆ ಆಶಾ ಭೋಸ್ಲೆ ಅಂತ್ಯಕ್ರಿಯೆ: ಕಣ್ಣೀರಿನ ವಿದಾಯ ಹೇಳಿದ ಅಭಿಮಾನಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಸಂಗೀತ ಲೋಕದ ಅಮರ ಧ್ವನಿ ಆಶಾ ಭೋಸ್ಲೆ ಅವರಿಗೆ ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ರಾಜ್ಯ ಗೌರವದೊಂದಿಗೆ ಅಂತಿಮ ವಿದಾಯ ನೀಡಲಾಯಿತು. ಅನಾರೋಗ್ಯದಿಂದ 92ನೇ ವಯಸ್ಸಿನಲ್ಲಿ ನಿಧನರಾದ ಈ ದಿಗ್ಗಜ ಗಾಯಕಿಯ ಅಂತ್ಯಕ್ರಿಯೆ ವೇಳೆ ಅಭಿಮಾನಿಗಳು, ಕುಟುಂಬದವರು ಮತ್ತು ಚಿತ್ರರಂಗದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಏಪ್ರಿಲ್ 12ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದರು. ಇಂದು ಮಧ್ಯಾಹ್ನ ಅವರ ಪಾರ್ಥಿವ ಶರೀರವನ್ನು ಲೋವರ್ ಪರೇಲ್ ನಿವಾಸದಿಂದ ಶಿವಾಜಿ ಪಾರ್ಕ್‌ಗೆ … Continue reading ಸರ್ಕಾರಿ ಗೌರವದೊಂದಿಗೆ ಆಶಾ ಭೋಸ್ಲೆ ಅಂತ್ಯಕ್ರಿಯೆ: ಕಣ್ಣೀರಿನ ವಿದಾಯ ಹೇಳಿದ ಅಭಿಮಾನಿಗಳು