ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಗಾನಕೋಗಿಲೆ, ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಮುಂಬೈ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಬೆಳಿಗ್ಗೆ 11 ಗಂಟೆಗೆ ಭೋಸ್ಲೆ ಅವರು ವಾಸಿಸುತ್ತಿದ್ದ ಲೋವರ್ ಪರೇಲ್‌ನ ಕಾಸಾ ಗ್ರಾಂಡೆಯಲ್ಲಿ ಅಂತಿಮ ನಮನ ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಆಶಾ ಭೋಸ್ಲೆ ನಿನ್ನೆ ಮುಂಬೈ ಆಸ್ಪತ್ರೆಯಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಶನಿವಾರ ಸಂಜೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Continue reading ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ