ಕುನೋ ಉದ್ಯಾನವನದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ‘ಆಶಾ’: ಚೀತಾಗಳ ಸಂಖ್ಯೆ 35 ಕ್ಕೆ ಏರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಜೆಕ್ಟ್ ಚೀತಾ ಯೋಜನೆಗೆ ಮತ್ತೊಂದು ಮಾಲಿಗಲ್ಲು ತಲುಪಿದೆ. ‘ಆಶಾ’ ಎಂಬ ನಮೀಬಿಯಾದ ಚೀತಾ ಐದು ಮರಿಗಳಿಗೆ ಜನ್ಮ ನೀಡಿದ್ದು, ದೇಶದ ಚೀತಾ ಸಂರಕ್ಷಣಾ ಪ್ರಯತ್ನಗಳಿಗೆ ಮಹತ್ವದ ಬಲ ನೀಡಿದೆ. ಹೊಸ ಮರಿಗಳ ಆಗಮನದಿಂದ ಭಾರತದ ಒಟ್ಟು ಚೀತಾ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಈ ಬೆಳವಣಿಗೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಇದು ದೇಶಕ್ಕೆ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ಆಶಾ … Continue reading ಕುನೋ ಉದ್ಯಾನವನದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ‘ಆಶಾ’: ಚೀತಾಗಳ ಸಂಖ್ಯೆ 35 ಕ್ಕೆ ಏರಿಕೆ!