ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಹೊಸದಿಗಂತ ವರದಿ ಚಿತ್ರದುರ್ಗ: ಬಾಕಿ ಇರುವ ಗೌರವಧನ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯಕ್ತ ಆಶಾ ಕಾರ್ಯಕರ್ತೆಯರ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಜಿ.ಪಂ. ಕಚೇರಿಗೆ ತೆರಳಿ ಸಿಇಒ ಅವರಿಗೆ ಮನವಿ ಸಲ್ಲಿಸಿದರು. ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ) ದ ನೇತೃತ್ವದಲ್ಲಿ ಆಶಾ … Continue reading ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ