ನೀತಿ ಆಯೋಗಕ್ಕೆ ಹೊಸ ಉಪಾಧ್ಯಕ್ಷರ ನೇಮಕ: ಅಧಿಕಾರದ ಚುಕ್ಕಾಣಿ ಹಿಡಿದ ಅಶೋಕ್ ಕುಮಾರ್ ಲಾಹಿರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸರ್ಕಾರದ ನೀತಿ ರೂಪಿಸುವಿಕೆ ಮತ್ತು ಅಭಿವೃದ್ಧಿ ಕಾರ್ಯತಂತ್ರಗಳಿಗೆ ಮಾರ್ಗದರ್ಶನ ನೀಡುವ ನೀತಿ ಆಯೋಗದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಖ್ಯಾತ ಆರ್ಥಿಕ ತಜ್ಞ ಅಶೋಕ್ ಕುಮಾರ್ ಲಾಹಿರಿ ಅವರನ್ನು ಹೊಸ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ದೇಶದ ಆರ್ಥಿಕ ಯೋಜನೆಗಳು ಮತ್ತು ಸುಧಾರಣಾ ಕ್ರಮಗಳಿಗೆ ಹೊಸ ಚೈತನ್ಯ ತುಂಬುವ ನಿರೀಕ್ಷೆ ಮೂಡಿಸಿದೆ. ಹಾಲಿ ಉಪಾಧ್ಯಕ್ಷ ಸುಮನ್ ಬೆರಿ ಅವರ ಅವಧಿ ಪೂರ್ಣಗೊಂಡ ಹಿನ್ನೆಲೆ ಈ ನೇಮಕಾತಿ ನಡೆದಿದೆ. ಸರ್ಕಾರದ ಆರ್ಥಿಕ ನೀತಿಗಳ ರೂಪಿಕೆಯಲ್ಲಿ ದೀರ್ಘ … Continue reading ನೀತಿ ಆಯೋಗಕ್ಕೆ ಹೊಸ ಉಪಾಧ್ಯಕ್ಷರ ನೇಮಕ: ಅಧಿಕಾರದ ಚುಕ್ಕಾಣಿ ಹಿಡಿದ ಅಶೋಕ್ ಕುಮಾರ್ ಲಾಹಿರಿ
Copy and paste this URL into your WordPress site to embed
Copy and paste this code into your site to embed