ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ ನ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಫ್ಘನ್ ನಾಯಕ ರಶೀದ್ ಖಾನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ
ಉಭಯ ತಂಡಗಳಲ್ಲೂ ಉತ್ತಮ ಆಟಗಾರರಿದ್ದು, ಎರಡೂ ತಂಡಗಳು ಗೆಲುವಿನೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿವೆ.