July 15, 2026
Wednesday, July 15, 2026
spot_img

ಏಷ್ಯಾಕಪ್ ನ ಮೊದಲ ಮ್ಯಾಚ್: ಹಾಂಗ್ ಕಾಂಗ್ ವಿರುದ್ಧ ಟಾಸ್ ಗೆದ್ದ ಅಫ್ಘನ್ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾಕಪ್ ನ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಅಫ್ಘನ್ ನಾಯಕ ರಶೀದ್ ಖಾನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ

ಉಭಯ ತಂಡಗಳಲ್ಲೂ ಉತ್ತಮ ಆಟಗಾರರಿದ್ದು, ಎರಡೂ ತಂಡಗಳು ಗೆಲುವಿನೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !