Sunday, September 14, 2025

Asia Cup 2025 | ಬಾಂಗ್ಲಾದೇಶ ವಿರುದ್ಧಗೆದ್ದು ಸಂಭ್ರಮಿಸಿದ ಶ್ರೀಲಂಕಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾಕಪ್ ಐದನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ ತಂಡ ಟೂರ್ನಿಯಲ್ಲಿ ಗೆಲುವಿನ ಆರಂಭ ಪಡೆದುಕೊಂಡಿದೆ.

ಇತ್ತ ತನ್ನ ಮೊದಲ ಪಂದ್ಯದಲ್ಲಿ ಹಾಂಗ್ ಕಾಂಗ್ ವಿರುದ್ಧ ಸುಲಭ ಜಯ ದಾಖಲಿಸಿದ್ದ ಬಾಂಗ್ಲಾದೇಶ ತಂಡ, ಲಂಕಾ ವಿರುದ್ಧ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಸಪ್ಪೆ ಪ್ರದರ್ಶನ ನೀಡಿತು.

ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ ತಂಡ 140 ರನ್ ಕಲೆಹಾಕಿದರೆ, ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ 4 ವಿಕೆಟ್‌ಗಳನ್ನು ಕಳೆದುಕೊಂಡು 14.4 ಓವರ್‌ಗಳಲ್ಲಿ ಜಯದ ನಗೆ ಬೀರಿತು.

ಇದನ್ನೂ ಓದಿ