Sunday, October 2, 2022

Latest Posts

ಏಷ್ಯಾಕಪ್: ಲಂಕಾ ವಿರುದ್ಧ ಟಾಸ್ ಗೆದ್ದ ಆಫ್ಘಾನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಷ್ಯಾಕಪ್ 2022 ಟೂರ್ನಿ ಇಂದಿನಿಂದ ಆರಂಭಗೊಳ್ಳುತ್ತಿದೆ. ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನ ಮುಖಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ಘಾನಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಟಿ20 ಟೂರ್ನಿಯಲ್ಲಿ ಶ್ರೀಲಂಕಾ ಹಾಗೂ ಆಫ್ಘಾನಿಸ್ತಾನ ಒಂದೇ ಬಾರಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಶ್ರೀಲಂಕಾ ಗೆಲುವು ಸಾಧಿಸಿದೆ. 2016ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಈ ಹೋರಾಟ ನಡೆದಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!