ಏಷ್ಯಾಕಪ್​ ಫೈನಲ್ : ಭಾರತ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಷ್ಯಾಕಪ್​ ಫೈನಲ್ ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಲಂಕಾ‌ ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದೆ.

ಭಾರತ ಮತ್ತು ಶ್ರೀಲಂಕಾ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 166 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಶ್ರೀಲಂಕಾ ಇದುವರೆಗೆ 57 ಪಂದ್ಯ ಗೆದ್ದರೆ ,ಭಾರತ 97 ಮ್ಯಾಚ್​‌ನಲ್ಲಿ ಗೆಲುವು ಸಾಧಿಸಿದೆ.

ಭಾರತ ತಂಡದಲ್ಲಿ ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್.

ಶ್ರೀಲಂಕಾ ತಂಡದಲ್ಲಿ ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ದುನಿತ್ ವೆಲ್ಲಾಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್ ಆಟವಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!