ಏಷ್ಯಾ ಕಪ್: ನೇಪಾಳ ವಿರುದ್ಧ ಗೆದ್ದು ಖಾತೆ ತೆರೆದ ಪಾಕಿಸ್ತಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಷ್ಯಾ ಕಪ್ ಮೊದಲ ಪಂದ್ಯದಲ್ಲಿ ಪಾಕಿಸ್ತಾನವು ನೇಪಾಳ ವಿರುದ್ಧ ಜಯ ಗಳಿಸಿದೆ.

ಪಾಕಿಸ್ತಾನದ ಮುಲ್ತಾನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನೇಪಾಳ 104 ರನ್’ಗಳಿಗೆ ಆಲೌಟ್ ಆಗಿದ್ದು, ಈ ಮೂಲಕ ಪಾಕ್ 238 ರನ್ ಯಿಂದ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 6 ವಿಕೆಟ್ ನಷ್ಟಕ್ಕೆ 342 ರನ್ ಗಳಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!