ಏಷ್ಯಾಕಪ್‌ ಅಬ್ಬರ ಶುರು: ನೇಪಾಳ ವಿರುದ್ಧ ಟಾಸ್ ಗೆದ್ದ ಪಾಕ್ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದಿನಿಂದ ಏಷ್ಯಾಕಪ್‌ ಅಬ್ಬರ ಶುರುವಾಗಿದ್ದು, ಮೊದಲ ಪಂದ್ಯ ಮಲ್ಟನ್ ನಲ್ಲಿ ಪಾಕಿಸ್ತಾನ -ನೇಪಾಳ ಮುಖಾಮುಖಿಯಾಗಿದ್ದು,
ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ.

ಸೆಪ್ಟೆಂಬರ್ ಎರಡರಂದು ಭಾರತ ಹಾಗೂ ಪಾಕಿಸ್ತಾನ ಮುಖಮುಖಿಯಾಗುತ್ತಿದ್ದು, ಈ ಪಂದ್ಯಕ್ಕಾಗಿ ವಿಶ್ವದೆಲ್ಲೆಡೆ ಕಾತರದಿಂದ ಕಾಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!