ಏಷ್ಯಾ ಕಪ್ ಟೂರ್ನಿ​: ಟಾಸ್​ ಗೆದ್ದ ಪಾಕಿಸ್ತಾನ, ಬೌಲಿಂಗ್​ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾ ಕಪ್​ ಟೂರ್ನಿಯ ಸೂಪರ್​ 4 ಹಂತದ ಪಂದ್ಯದಲ್ಲಿ ಭಾನುವಾರ ಭಾರತದ ಪಾಕಿಸ್ತಾನ ಮುಖಾಮುಖಿಯಾಗಿದೆ.
ಭಾರತ್ ವಿರುದ್ಧ ಟಾಸ್​ ಗೆದ್ದಿರುವ ಪಾಕ್ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!