BIG NEWS | ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಜಪಾನ್ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2023ರ ಸೆಮಿಫೈನಲ್ ನಲ್ಲಿ ಭಾರತ ಜಪಾನ್ ವಿರುದ್ಧ 5-0 ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಗೆ ಏರಿದೆ.

ಫೈನಲ್ ಪಂದ್ಯದಲ್ಲಿ ಭಾರತ ತಂಡ ಮಲೇಷ್ಯಾ ವಿರುದ್ಧ ಸೆಣಸಲಿದೆ. ಆಗಸ್ಟ್ 12ರಂದು ಫೈನಲ್ ಪಂದ್ಯ ನಡೆಯಲಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!