ಏಷ್ಯನ್ ಗೇಮ್ಸ್: ಬಿಲ್ವಿದ್ಯೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್ ಮೊಹೊದ್‌ಗೆ ಚಿನ್ನದ ಪದಕ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026 ರಲ್ಲಿ ಭಾರತದ ಹೆಮ್ಮೆಯ ಬಿಲ್ಲುಗಾರ್ತಿ ಕುಂಕುಮ್ ಮೊಹೊದ್ ಅಪರೂಪದ ಸಾಧನೆ ಮಾಡಿದ್ದಾರೆ. ಶನಿವಾರ ನಡೆದ ಮಹಿಳೆಯರ ವೈಯಕ್ತಿಕ ರಿಕರ್ವ್ ಬಿಲ್ವಿದ್ಯೆ ಸ್ಪರ್ಧೆಯಲ್ಲಿ ಭರ್ಜರಿ ಪ್ರದರ್ಶನ ನೀಡಿದ 17 ವರ್ಷದ ಕುಂಕುಮ್, ದಕ್ಷಿಣ ಕೊರಿಯಾದ ಓ ಯೆಜಿನ್ ಅವರನ್ನು ರೋಮಾಂಚಕ ಶೂಟ್-ಆಫ್‌ನಲ್ಲಿ ಮಣಿಸಿ ಭಾರತಕ್ಕೆ ಮೊದಲ ಐತಿಹಾಸಿಕ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ. ಏಷ್ಯನ್ ಗೇಮ್ಸ್ ಇತಿಹಾಸದಲ್ಲೇ ಮಹಿಳೆಯರ ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ ಚಿನ್ನ ಗೆದ್ದ ಭಾರತದ … Continue reading ಏಷ್ಯನ್ ಗೇಮ್ಸ್: ಬಿಲ್ವಿದ್ಯೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್ ಮೊಹೊದ್‌ಗೆ ಚಿನ್ನದ ಪದಕ
Copy and paste this URL into your WordPress site to embed
Copy and paste this code into your site to embed