Asian Games | 3,000 ಮೀಟರ್ ಸ್ಟೀಪಲ್ ಚೇಸ್​ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮುಂದುವರಿದಿದ್ದು, 3,000 ಮೀಟರ್ ಸ್ಟೀಪಲ್ ಚೇಸ್​ ಸ್ಪರ್ಧೆಯಲ್ಲಿ ಅವಿನಾಶ್ ಸೇಬಲ್ ಭಾರತಕ್ಕೆ ಚಿನ್ನ ಗೆದ್ದುಕೊಟ್ಟಿದ್ದಾರೆ.

ಈ ಮೂಲಕ ಪ್ರಸಕ್ತ ಸಾಲಿನ 12ನೇ ಚಿನ್ನದ ಪದಕ ಸಿಕ್ಕಿದೆ.

ಈ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೂ ಅವಿನಾಶ್ ಸೇಬಲ್ ಪಾತ್ರರಾಗಿದ್ದಾರೆ. 8 ನಿಮಿಷ 19 ಸೆಕೆಂಡ್​ 54 ಕ್ಷಣಗಳಲ್ಲಿ 3,000 ಮೀಟರ್​ ಓಟ ಪೂರ್ಣಗೊಳಿಸಿದ ಅವಿನಾಶ್ ಸೇಬಲ್, ಮೊದಲ ಸ್ಥಾನ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!