Asian Games | ಹಾಕಿಯಲ್ಲಿ ಜಪಾನ್ ಮಣಿಸಿ ಗೆದ್ದು ಬೀಗಿದ ಭಾರತಕ್ಕೆ ಚಿನ್ನದ ಪದಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡ ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಮಣಿಸಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ.

ಭಾರತದ ಪರ ಮನ್‌ಪ್ರೀತ್ ಸಿಂಗ್, ಹರ್ಮನ್‌ಪ್ರೀತ್ ಸಿಂಗ್, ಅಭಿಷೇಕ್ ಮತ್ತು ರೋಹಿದಾಸ್ ಅಮಿತ್ ಗೋಲು ಗಳಿಸುವ ಮೂಲಕ ಜಪಾನ್‌ ತಂಡವನ್ನು ಮಣಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಈ ಗೆಲುವಿನೊಂದಿಗೆ ಭಾರತ ಹಾಕಿ ತಂಡ 2024ರಲ್ಲಿ ನಡೆಯಲ್ಲಿರುವ ಪ್ಯಾರಿಷ್ ಒಲಿಂಪಿಕ್ಸ್‌ಗೆ ಅರ್ಹತೆಯನ್ನು ಸಹ ಖಚಿತಪಡಿಸಿಕೊಂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!