ಏಷ್ಯನ್ ಗೇಮ್ಸ್ ಹಾಕಿ: ಪಾಕಿಸ್ತಾನಕ್ಕೆ ಸೋಲುಣಿಸಿ ಮೆಗಾ ಫೈನಲ್‌ಗೆ ಭಾರತ ಗ್ರ್ಯಾಂಡ್ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಪಾನ್‌ನ ಜಿಫು ಪ್ರಿಫೆಕ್ಚರಲ್ ಗ್ರೀನ್ ಸ್ಟೇಡಿಯಂನಲ್ಲಿ ನಡೆದ ಏಷ್ಯನ್ ಗೇಮ್ಸ್ 2026ರ ಪುರುಷರ ಹಾಕಿ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 4-3 ಗೋಲುಗಳ ಅಂತರದಿಂದ ರೋಮಾಂಚಕಾರಿ ಜಯ ಸಾಧಿಸಿದೆ. ಕೊನೆಯ ಸೆಕೆಂಡಿನವರೆಗೂ ನಡೆದ ಈ ಹೈ-ವೋಲ್ಟೇಜ್ ಕದನದಲ್ಲಿ ಅಂತಿಮವಾಗಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಗೆಲುವಿನೊಂದಿಗೆ ಭಾರತಕ್ಕೆ ಕನಿಷ್ಠ ಬೆಳ್ಳಿ ಪದಕ ಖಚಿತವಾಗಿದ್ದು, 2028ರ ಲಾಸ್ ಏಂಜಲೀಸ್ … Continue reading ಏಷ್ಯನ್ ಗೇಮ್ಸ್ ಹಾಕಿ: ಪಾಕಿಸ್ತಾನಕ್ಕೆ ಸೋಲುಣಿಸಿ ಮೆಗಾ ಫೈನಲ್‌ಗೆ ಭಾರತ ಗ್ರ್ಯಾಂಡ್ ಎಂಟ್ರಿ!