Asian Games | ಹಾಕಿಯಲ್ಲಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತ ಪುರುಷರ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಪುರುಷರ ಹಾಕಿ ತಂಡವು ಫೈನಲ್‌ಗೆ ಲಗ್ಗೆಯಿಟ್ಟಿದೆ. ಈ ಮೂಲಕ ಚಿನ್ನದ ಪದಕ ಗೆಲ್ಲುವ ಕನಸಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ.

ಸೆಮಿಫೈನಲ್‌ನಲ್ಲಿ ಭಾರತ ಹಾಕಿ ತಂಡವು 5-3 ಗೋಲುಗಳ ಅಂತರದಲ್ಲಿ ದಕ್ಷಿಣ ಕೊರಿಯವನ್ನು ಮಣಿಸಿ ಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.

ಭಾರತ ಪರ ಹಾರ್ದಿಕ್ ಸಿಂಗ್, ಮನ್ದೀಪ್ ಸಿಂಗ್, ಲಲಿತ್ ಉಪಧ್ಯಾಯ್, ಅಮಿತ್ ರೋಹಿದಾಸ್ ಹಾಗೂ ಅಭಿಷೇಕ್ ಬಾರಿಸಿದ ಆಕರ್ಷಕ ಗೋಲುಗಳು ತಂಡವನ್ನು ಸುಲಭವಾಗಿ ಫೈನಲ್‌ಗೇರುವಂತೆ ಮಾಡಿದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!