ಏಷ್ಯನ್ ಪ್ಯಾರಾ ಗೇಮ್ಸ್ 2026: 114 ಪದಕಗಳೊಂದಿಗೆ ಭಾರತದ ಐತಿಹಾಸಿಕ ಸಾಧನೆ; ಪ್ರಧಾನಿ ಮೋದಿ ಶ್ಲಾಘನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಜಪಾನ್‌ನ ಐಚಿ-ನಗೋಯಾದಲ್ಲಿ ಮುಕ್ತಾಯಗೊಂಡ 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪ್ಯಾರಾ-ಅಥ್ಲೀಟ್‌ಗಳು ದಾಖಲೆಯ 114 ಪದಕಗಳನ್ನು ಗೆದ್ದು ಜಗತ್ತಿನಲ್ಲೇ ಹೊಸ ಇತಿಹಾಸ ಬರೆದಿದ್ದಾರೆ. ಕ್ರೀಡಾಕೂಟದ ಇತಿಹಾಸದಲ್ಲೇ ಇದು ಭಾರತದ ಅತ್ಯುತ್ತಮ ಪ್ರದರ್ಶನವಾಗಿದ್ದು, ಒಟ್ಟು 30 ಚಿನ್ನ, 35 ಬೆಳ್ಳಿ ಮತ್ತು 49 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಭಾರತೀಯ ಕ್ರೀಡಾಪಟುಗಳ ಈ ಅಪ್ರತಿಮ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಸಂದ “ಅದ್ಭುತ ಹೆಮ್ಮೆಯ ಮತ್ತು ಸಂತಸದ ಕ್ಷಣ” ಎಂದು ಕೊಂಡಾಡಿದ್ದಾರೆ. ಸಣ್ಣ … Continue reading ಏಷ್ಯನ್ ಪ್ಯಾರಾ ಗೇಮ್ಸ್ 2026: 114 ಪದಕಗಳೊಂದಿಗೆ ಭಾರತದ ಐತಿಹಾಸಿಕ ಸಾಧನೆ; ಪ್ರಧಾನಿ ಮೋದಿ ಶ್ಲಾಘನೆ