Saturday, December 9, 2023

Latest Posts

ಏಷ್ಯನ್ ಪ್ಯಾರಾ ಗೇಮ್ಸ್: ಲಾಂಗ್ ಜಂಪ್ ಸ್ಪರ್ಧೆಯಲ್ಲಿ ನಿಮಿಷಾಗೆ ಚಿನ್ನದ ಪದಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಷ್ಯನ್ ಪ್ಯಾರಾ ಗೇಮ್ಸ್ 2023 ರಲ್ಲಿ ಮಹಿಳಾ ಟಿ 47 ಲಾಂಗ್ ಜಂಪ್ ಸ್ಪರ್ಧೆಯಲ್ಲಿ ನಿಮಿಷಾ ಸುರೇಶ್ ಪೋಡಿಯಂ ಭಾರತಕ್ಕೆ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ 1 5 ನೇ ಚಿನ್ನದ ಪದಕವನ್ನು ಗಳಿಸಿದೆ.

ನಿಮಿಷಾ ಸುರೇಶ್ ಚಕ್ಕಂಗುಲ್ಪರಂಬಿಲ್ 5.15 ಮೀಟರ್ ಜಿಗಿದು ಚಿನ್ನದ ಪದಕ ಗೆದ್ದರು.ಇದೇ ಸ್ಪರ್ಧೆಯಲ್ಲಿ ಭಾರತದ ಕೀರ್ತಿ ಚೌಹಾಣ್ 4.42 ಮೀಟರ್ ಜಿಗಿದು 4ನೇ ಸ್ಥಾನ ಪಡೆದರು. ಈ ಮೂಲಕ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಭಾರತದ ಪದಕಗಳ ಸಂಖ್ಯೆ 63ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!