Sunday, December 3, 2023

Latest Posts

ಏಷ್ಯನ್ ಪ್ಯಾರಾ ಗೇಮ್ಸ್: ಶಾಟ್ ಪುಟ್ ನಲ್ಲಿ ಭಾರತಕ್ಕೆ ಬೆಳ್ಳಿ , ಕಂಚಿನ ಪದಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಷ್ಯನ್ ಪ್ಯಾರಾ ಗೇಮ್ಸ್ ನ ಶಾಟ್ ಪುಟ್ ನಲ್ಲಿ ಭಾರತಕ್ಕೆ ಬೆಳ್ಳಿ ಹಾಗೂ ಕಂಚಿನ ಪದಕ ಲಭಿಸಿದೆ.
ಭಾರತದ ಕ್ರೀಢಾಪಟು ರಾಣಾ ಸೋನಂ ಅವರು ಪ್ಯಾರಾ ಅಥ್ಲೆಟಿಕ್ ಶಾಟ್ ಪುಟ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.
ಪ್ಯಾರಾ ಅಥ್ಲೆಟಿಕ್ ನ ಶಾಟ್ ಪುಟ್ ಪಂದ್ಯಾವಳಿಯಲ್ಲಿ ಭಾರತದ ಹೊಟಜ್ ಸೇಮಾ ಹೊಕೊಟೋ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!