ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಆಸಿಫ್ ಅಲಿ ಜರ್ದಾರಿ ಎರಡನೇ ಬಾರಿಗೆ ಪಾಕಿಸ್ತಾನದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಇಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಆಸಿಫ್ ಅಲಿ ಜರ್ದಾರಿ ಗೆದ್ದು ಪಾಕಿಸ್ತಾನದ ಅಧ್ಯಕ್ಷರಾಗಿದ್ದಾರೆ. ಅಷ್ಟೇ ಅಲ್ಲದೆ ಅವರು ಪಾಕಿಸ್ತಾನದ 14ನೇ ಅಧ್ಯಕ್ಷರೂ ಕೂಡ ಹೌದು.