Karnataka Lok Election LIVE: ಧಾರವಾಡದಲ್ಲಿ ಅಸೂಟಿ ಹಿನ್ನಡೆ- ಜೋಶಿ ಮುನ್ನಡೆ!

ದಿಗಂತ ವರದಿ ಧಾರವಾಡ:

ರಾಜ್ಯದ ಪ್ರತಿಷ್ಠಿತ ಕಣದಲ್ಲಿ ಒಂದಾದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಪ್ರತಿಸ್ಪರ್ಧಿ ಕಾಂಗ್ರೆಸ್ ನ ವಿನೋದ ಅಸೂಟಿ ಹಿನ್ನಡೆ ಅನುಭವಿಸಿದ್ದಾರೆ. ಜೋಶಿ 50,760 ಮತ ಪಡೆದು, 10,233 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ

40,527 ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಬಾರಿ ಅಂತರದ ಹಿನ್ನಡೆ ಅನುಭವಿಸಿದ್ದು, ಕೇಂದ್ರದ ಹೊರಗಡೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!