Sunday, June 26, 2022

Latest Posts

ಅಸ್ಸಾಂ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿಗೆ ಭಾರಿ ಮುನ್ನಡೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅಸ್ಸಾಂ ನಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಆರಂಭವಾಗಿದ್ದು, ರಾಜ್ಯದಲ್ಲಿ ಬಿಜೆಪಿ ಭಾರಿ ಮುನ್ನಡೆಯಲ್ಲಿದೆ.
ಅಸ್ಸಾಂ ನಲ್ಲಿ ಬಿಜೆಪಿ 66 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಕೇವಲ 28 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.
ಅಸ್ಸಾಂ ನಲ್ಲಿ 126 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, 64 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss