ದೆಹಲಿಗೆ ಬಂದ ಅಸ್ಸಾಂ ಪೊಲೀಸರು: ಪವನ್ ಖೇರಾ ಓಡಿ ಹೋಗಿದ್ದಾರೆ ಎಂದು ಹಿಮಂತ ಬಿಸ್ವಾ ಶರ್ಮಾ ಲೇವಡಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಮೇಲೆ ವಿದೇಶಿ ಪಾಸ್​ಪೋರ್ಟ್ ಹಾಗೂ ಕೋಟ್ಯಂತರ ರೂ. ಹಣ ಹೂಡಿಕೆ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದರ ಬೆನ್ನಲ್ಲೇ ಅಸ್ಸಾಂ ಪೊಲೀಸರ ತಂಡ ದೆಹಲಿಯಲ್ಲಿರುವ ಖೇರಾ ನಿವಾಸಕ್ಕೆ ತೆರಳಿದ್ದು, ಈ ವೇಳೆ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಈ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಹಿಮಂತ ಬಿಸ್ವಾ ಶರ್ಮಾ, ಪೊಲೀಸರು ದೆಹಲಿಯಲ್ಲಿರುವ ಖೇರಾ ಅವರ … Continue reading ದೆಹಲಿಗೆ ಬಂದ ಅಸ್ಸಾಂ ಪೊಲೀಸರು: ಪವನ್ ಖೇರಾ ಓಡಿ ಹೋಗಿದ್ದಾರೆ ಎಂದು ಹಿಮಂತ ಬಿಸ್ವಾ ಶರ್ಮಾ ಲೇವಡಿ!