ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಹತ್ಯೆ: ಕಾರಣ ಏನೇ ಇರಲಿ ಕೃತ್ಯ ಖಂಡನಾರ್ಹ ಎಂದ ಪ್ರಿಯಾಂಕಾ ಗಾಂಧಿ ವಾದ್ರಾ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್‌ ಹಾಗೂ ಅಮೆರಿಕದ ದಾಳಿಗೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯಾಗಿದ್ದು, ಈ ಘಟನೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಖಂಡಿಸಿದ್ದಾರೆ. ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿದ್ದು ಖಂಡನೆಗೆ ಅರ್ಹವಾಗಿದೆ ಎಂದು ಹೇಳಿದ್ದಾರೆ. X ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು … Continue reading ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಹತ್ಯೆ: ಕಾರಣ ಏನೇ ಇರಲಿ ಕೃತ್ಯ ಖಂಡನಾರ್ಹ ಎಂದ ಪ್ರಿಯಾಂಕಾ ಗಾಂಧಿ ವಾದ್ರಾ!