ಕರ್ತವ್ಯನಿರತ ಮಹಿಳಾ PSI ಮೇಲೆ ಹಲ್ಲೆ, ಬಾಡಿ ಶೇಮಿಂಗ್: ನಾಲ್ವರ ವಿರುದ್ಧ FIR
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಅವಮಾನಕಾರಿ ರೀತಿಯಲ್ಲಿ ಮಾತನಾಡಿದ ಆರೋಪದಡಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಭಟ್ಟರಹಳ್ಳಿ ಜಂಕ್ಷನ್‌ನಲ್ಲಿ ಘಟನೆ ಭಟ್ಟರಹಳ್ಳಿ ಜಂಕ್ಷನ್ ಬಳಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಕಾನ್‌ಸ್ಟೇಬಲ್ ಮಂಜುನಾಥ್ ಅವರೊಂದಿಗೆ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ಎಂಬವರು ಜಗಳ ಮಾಡುತ್ತಿದ್ದರು ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಮಹಿಳಾ ಪಿಎಸ್‌ಐ ನಯನಾ ಸ್ಥಳಕ್ಕೆ ತೆರಳಿದ್ದರು. … Continue reading ಕರ್ತವ್ಯನಿರತ ಮಹಿಳಾ PSI ಮೇಲೆ ಹಲ್ಲೆ, ಬಾಡಿ ಶೇಮಿಂಗ್: ನಾಲ್ವರ ವಿರುದ್ಧ FIR
Copy and paste this URL into your WordPress site to embed
Copy and paste this code into your site to embed