ವಿಧಾನಸಭಾ ಉಪಚುನಾವಣೆ ಪ್ರಚಾರ ಬಿರುಸು: ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ-ವಿಜಯೇಂದ್ರ ನಡುವೆ ವಾಕ್ಸಮರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯವು ತೀವ್ರಗೊಂಡಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಬಾಗಲಕೋಟೆಯ ಸುತಗುಂಡಾರ, ನಾಯನೇಗಲಿ ಮತ್ತು ರಾಂಪುರ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿ ಉಮೇಶ್ ಮೇಟಿ ಅವರನ್ನು ಭಾರಿ ಅಂತರದಿಂದ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು. ಬಾಗಲಕೋಟೆಗೆ ಮಂಜೂರಾಗಿರುವ … Continue reading ವಿಧಾನಸಭಾ ಉಪಚುನಾವಣೆ ಪ್ರಚಾರ ಬಿರುಸು: ಬಾಗಲಕೋಟೆಯಲ್ಲಿ ಸಿದ್ದರಾಮಯ್ಯ-ವಿಜಯೇಂದ್ರ ನಡುವೆ ವಾಕ್ಸಮರ!