ಮಣಿಪುರದಲ್ಲಿ ಆಡಳಿತರೂಢ ಬಿಜೆಪಿಗೆ ಭಾರೀ ಮುನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
60 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಣಿಪುರದಲ್ಲಿ ಆಡಳಿತರೂಢ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. 20 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇಲ್ಲಿ ಬಿಜೆಪಿ ಅಧಿಕಾರಕ್ಕೇರಿವುದು ಬಹುತೇಕ ಖಚಿತವಾಗುತ್ತಿದೆ.
ಕಾಂಗ್ರೆಸ್‌ 7 ಕ್ಷೇತ್ರಗಳಲ್ಲಿ, ಎನ್‌ ಪಿಪಿ 7 ಹಾಗೂ ಎನ್‌ ಪಿಎಫ್‌ 3 ಸ್ಥಾನಗಳಲ್ಲಿ ಮಾತ್ರವೇ ಸಾಧಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!