ಗದುಗಿನ ಸಬರಮತಿ ಅಶ್ರಮಕ್ಕೆ ವಿಧಾನಸಭೆಯ ಸಭಾಪತಿ ಕಾಗೇರಿ ಭೇಟಿ

ಹೊಸದಿಗಂತ ವರದಿ, ಗದಗ :

ವಿಧಾನಸಭೆಯ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸೋಮವಾರ ನಗರದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ವಿಶ್ವವಿದ್ಯಾಲಯದ ಆವರಣದಲ್ಲಿರುವ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿ ವೀಕ್ಷಿಸಿ ಗಾಂಧೀಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ವಿಶ್ವವಿದ್ಯಾಲಯದ ಕುಲಪತಿ ವಿಷ್ಣುಕಾಂತ ಚಟಪಲ್ಲಿ, ಕುಲಸಚಿವ ಬಸವರಾಜ ಲಕ್ಕಣ್ಣವರ, ಎಂ.ಸಿ.ಎ. ಅಧ್ಯಕ್ಷ ಎಂ.ಎಸ್.ಕರಿಗೌಡರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!