ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ನಲ್ಲಿ ನೈಸರ್ಗಿಕ ವಿಕೋಪದಿಂದ ಬಳಲುತ್ತಿರುವ ರಾಜ್ಯಗಳಿಗೆ ನೆರವು ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನೈಸರ್ಗಿಕ ವಿಕೋಪದಿಂದ ಬಳಲುತ್ತಿರುವ ಬಿಹಾರ, ಹಿಮಾಚಲ್, ಉತ್ತರಾಖಂಡ, ಅಸ್ಸಾಂ ಹಾಗೂ ಸಿಕ್ಕಿಂಗೆ ನೆರವು ಘೋಷಣೆ ಮಾಡಲಾಗಿದೆ.