Tuesday, July 5, 2022

Latest Posts

ಕ್ಯಾಂಪ್ಕೋ ವತಿಯಿಂದ ಹೃದಯ ಶಸ್ತ್ರಚಿಕಿತ್ಸೆಗೆ ನೆರವು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕ್ಯಾಂಪ್ಕೋದ ಚಿತ್ತ ಸದಸ್ಯರ ಆರೋಗ್ಯದತ್ತ ಯೋಜನೆಯಡಿಯಲ್ಲಿ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯ ಹರೀಶ್ ಉಬ್ರಂಗಳ ಇವರ ತಂದೆ ಶಶಿಧರ ಅವರಿಗೆ ಆಂಜಿಯೋಪ್ಲಾಸ್ಟಿ ಹೃದಯ ಚಿಕಿತ್ಸೆಗೆ ಧನಸಹಾಯವಾಗಿ ರೂ.೫೦,೦೦೦ ವನ್ನು ನೀಡಲಾಯಿತು.
ಸೋಮವಾರ ಬದಿಯಡ್ಕ ಶಾಖೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ದೇಶಕರಾದ ಪದ್ಮರಾಜ ಪಟ್ಟಾಜೆ ಹಾಗೂ ಸತ್ಯನಾರಾಯಣ ಪ್ರಸಾದ ಇವರ ಉಪಸ್ಥಿತಿಯಲ್ಲಿ ಚೆಕ್ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಬದಿಯಡ್ಕ ಬದಿಯಡ್ಕ ಪ್ರಾಂತೀಯ ಪ್ರಬಂಧಕ ಗಿರೀಶ್ ಇ., ಶಾಖಾ ಪ್ರಬಂಧಕ ದಿನೇಶ್ ಕುಮಾರ್ ಕೆ. ಹಾಗೂ ಶಾಖೆಯ ಸಿಬ್ಬಂದಿಗಳು ಜೊತೆಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss