Wednesday, February 1, 2023

Latest Posts

SHOCKING | ಕ್ಯಾಸಿನೋದಲ್ಲಿ ಭೀಕರ ಅಗ್ನಿ ಅವಘಡ: 10 ಸಾವು, 30 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕಾಂಬೋಡಿಯಾ ಪೊಯಿಪೆಟ್‌ನ ಹೋಟೆಲ್ ಕ್ಯಾಸಿನೊದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ರಾತ್ರಿ 11:30ರ ಸುಮಾರಿಗೆ ಈ ಘಟನೆ ನಡೆದಿದೆ. ಕಾಂಬೋಡಿಯಾದ ಹೋಟೆಲ್-ಕ್ಯಾಸಿನೊದಲ್ಲಿ ಸಂಭವಿಸಿದ ಬೆಂಕಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ, 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ AFP ವರದಿ ಮಾಡಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!