ರಾಜ್ಯದಲ್ಲಿ ಇಂದು 202 ಮಂದಿಗೆ ಕೊರೋನಾ, 7 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು 202 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 971 ಸೋಂಕಿತರು ಗುಣಮುಖರಾಗಿದ್ದಾರೆ.
ಸೋಂಕಿಗೆ 7 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 39,957 ಏರಿಕೆ ಕಂಡಿದೆ. ಕೋವಿಡ್‌ ಪಾಸಿಟಿವ್ ದರ 0.52% ರಷ್ಟಿದೆ.
ಸದ್ಯ ಸಕ್ರಿಯ ಪ್ರಕರಣಗಳು 4,847 ರಷ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!