ಗ್ಯಾಂಗ್‌ಸ್ಟರ್ ಅತಿಕ್ ಅಹ್ಮದ್ ಪುತ್ರ ಅಸದ್ ಎನ್‌ಕೌಂಟರ್‌ ನಲ್ಲಿ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಉಮೇಶ್​ ಪಾಲ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್‌ ನ ಪುತ್ರ ಅಸದ್ ಹಾಗೂ ಅವನ ಸಹಾಯಕ ಗುಲಾಮ್‌ ನನ್ನು ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಉತ್ತರಪ್ರದೇಶದ ಝಾನ್ಸಿಯಲ್ಲಿ ವಿಶೇಷ ಕಾರ್ಯಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಅಸದ್ ಹಾಗೂ ಆತನ ಸಹಾಯಕನನ್ನು ಹತ್ಯೆ ಮಾಡಲಾಗಿದೆ.

ಹತ್ಯೆಯಾದ ಅಸದ್ ನಿಂದ ಕೆಲವು ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಟಿಎಫ್ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!