ಕಲಬುರಗಿಯಲ್ಲಿ ATS ದಾಳಿ: ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಜತೆ ಸಂಪರ್ಕದಲ್ಲಿದ್ದ ಯುವಕನ ಬಂಧನ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವಂತಹ ಗಂಭೀರ ಪ್ರಕರಣವೊಂದು ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಪಾಕಿಸ್ತಾನ ಹಾಗೂ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಐಸಿಸ್ (ISIS) ಜತೆ ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದ ಗಂಭೀರ ಆರೋಪದ ಮೇಲೆ ಇಬ್ಬರು ಶಂಕಿತರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (UP ATS) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ನೀಡಿದ ನಿಖರವಾದ ಮಾಹಿತಿಯ ಆಧಾರದ ಮೇಲೆ ಈ ಜಂಟಿ ಕಾರ್ಯಾಚರಣೆ ನಡೆದಿದೆ. ಮಾಂಸದ ಫ್ಯಾಕ್ಟರಿಯಲ್ಲಿ … Continue reading ಕಲಬುರಗಿಯಲ್ಲಿ ATS ದಾಳಿ: ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಜತೆ ಸಂಪರ್ಕದಲ್ಲಿದ್ದ ಯುವಕನ ಬಂಧನ
Copy and paste this URL into your WordPress site to embed
Copy and paste this code into your site to embed