Thursday, March 30, 2023

Latest Posts

ಕ್ರಿಕೆಟಿಗ ಪೃಥ್ವಿ ಶಾ ಮೇಲೆ ದಾಳಿ: ​ಸಪ್ನಾ ಗಿಲ್ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಟೀಮ್​ ಇಂಡಿಯಾ ಕ್ರಿಕೆಟಿಗ ಪೃಥ್ವಿ ಶಾ (Prithvi Shaw )ಮೇಲೆ ದಾಳಿ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ​ಸಪ್ನಾ ಗಿಲ್(Sapna Gill)​ಗೆ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಸೆಲ್ಫಿ ನಿರಾಕರಿಸಿದ್ದಕ್ಕೆ ಪೃಥ್ವಿ ಶಾ ಮೇಲೆ ಸಪ್ನಾ ಗಿಲ್ ದಾಳಿ ಮಾಡಲು ಯತ್ನಿಸಿ ಬಂಧನಕ್ಕೊಳಗಾಗಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಪ್ನಾ ಗಿಲ್ ಅವರಿಗೆ ಅಂಧೇರಿ ನ್ಯಾಯಾಲಯ ಇಂದು (ಫೆಬ್ರವರಿ 17) ಪೊಲೀಸ್ ಕಸ್ಟಡಿಗೆ (Police Custody) ನೀಡಿ ಆದೇಶಿಸಿದೆ. ಅದರಂತೆ ಫೆಬ್ರವರಿ 20ರ ವರೆಗೆ ಅವರು ಪೊಲೀಸ್ ಕಸ್ಟಡಿಯಲ್ಲಿರಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!