ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಇಬ್ಬರು ಆರೋಪಿಗಳು ಅರೆಸ್ಟ್
ಹೊಸದಿಗಂತಗ ಡಿಜಿಟಲ್ ಡೆಸ್ಕ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕರ್ತವ್ಯ ನಿರತ ಸರ್ಕಾರಿ ಅಧಿಕಾರಿಗಳ ಮೇಲಿನ ದರ್ಪ ಮುಂದುವರಿದಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿದ್ದ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತಕ್ಷಣವೇ ಡಿ.ಜೆ. ಹಳ್ಳಿ ಠಾಣೆ ಪೊಲೀಸರು ಹಲ್ಲೆಕೋರರಿಬ್ಬರನ್ನು ಕಂಬಿ ಹಿಂದೆ ತಳ್ಳಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಖಾಕಿ ಕಾರ್ಯಾಚರಣೆ: ನಗರದಲ್ಲಿ ಮತದಾನದ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಗಳ ನವೀಕರಣಕ್ಕಾಗಿ ಸರ್ಕಾರಿ ಇಲಾಖೆಗಳು ಹಮ್ಮಿಕೊಂಡಿದ್ದ ವಿಶೇಷ ತೀವ್ರ ಪರಿಷ್ಕರಣಾ … Continue reading ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಇಬ್ಬರು ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed