ಗಲ್ಫ್ ರಾಷ್ಟ್ರಗಳ ಮೇಲೆ ಮತ್ತೆ ದಾಳಿ: ಇರಾನ್ ಗೆ ಖಡಕ್ ಎಚ್ಚರಿಕೆ ನೀಡಿದ ಸೌದಿ ಅರೇಬಿಯಾ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇರಾನ್ ವಿರುದ್ಧ ಅಮೆರಿಕ, ಇಸ್ರೇಲ್ ಘೋಷಿಸಿರುವ ಸಮರ ಎರಡನೇ ವಾರಕ್ಕೆ ಕಾಲಿರಿಸಿದ್ದು, ದಾಳಿ- ಪ್ರತಿದಾಳಿ ಮುಂದುವರಿದಿದೆ. ಇದರ ನಡುವೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಮುಂದುವರೆಸಿದ್ರೆ ದೊಡ್ಡ ಪ್ರಮಾಣದ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಸೌದಿ ಅರೇಬಿಯಾ ಸೋಮವಾರ ಇರಾನ್ ಗೆ ವಾರ್ನಿಂಗ್ ನೀಡಿದೆ. ಬೃಹತ್ ಶೈಬಾ ತೈಲ ಕೇಂದ್ರದ ಮೇಲೆ ಇರಾನ್ ಡ್ರೋನ್ ದಾಳಿ ನಡೆದ ನಂತರ ಸೌದಿ ಅರೇಬಿಯಾ , ಇರಾನ್ ತನ್ನ ದಾಳಿಯನ್ನು ನಿಲ್ಲಿಸಿದೆ ಎಂಬ ಇರಾನ್ ಅಧ್ಯಕ್ಷ … Continue reading ಗಲ್ಫ್ ರಾಷ್ಟ್ರಗಳ ಮೇಲೆ ಮತ್ತೆ ದಾಳಿ: ಇರಾನ್ ಗೆ ಖಡಕ್ ಎಚ್ಚರಿಕೆ ನೀಡಿದ ಸೌದಿ ಅರೇಬಿಯಾ!
Copy and paste this URL into your WordPress site to embed
Copy and paste this code into your site to embed