Friday, March 24, 2023

Latest Posts

ಆಸ್ಟ್ರೇಲಿಯಾದಲ್ಲಿರೋ ಭಾರತೀಯ ರಾಯಭಾರಿ ಕಚೇರಿ ಮೇಲೆ ಖಲಿಸ್ತಾನಿಗಳಿಂದ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ಮಾಡಿದ್ದಾರೆ.
ಇತ್ತೀಚೆಗಷ್ಟೇ ಹಿಂದೂ ದೇಗುಲಗಳನ್ನು ಟಾರ್ಗೆಟ್ ಮಾಡಿದ್ದ ಖಲಿಸ್ತಾನಿಗಳು ಇದೀಗ ಭಾರತೀಯ ರಾಯಭಾರ ಕಚೇರಿ ಮೇಲೆ ದಾಳಿ ನಡೆಸಿ, ಖಲಿಸ್ತಾನ ಧ್ವಜವನ್ನು ಹಾರಾಡಿಸಿದ್ದಾರೆ.

ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ, ಬೆದರಿಕೆ ಕರೆ ಮಾಡುವುದರಿಂದ, ಈ ರೀತಿ ದಾಳಿ ಮಾಡುವುದರಿಂದ ಪ್ರಚಾರ ಸಿಗುತ್ತದೆ ಎಂದುಕೊಂಡವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದೇನೆ. ಕ್ವೀನ್‌ಲ್ಯಾಂಡ್ ಪೊಲೀಸರಿಗೆ ಮಾಹಿತಿ ನೀಡಾಗಿದ್ದು, ಧ್ವಜವನ್ನು ವಶಪಡಿಸಿಕೊಂಡಿದ್ದಾರೆ ಎಂದು ಕಾನ್ಸುಲ್ ಅರ್ವನಾ ಸಿಂಗ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!