ಇರಾನ್ ಮೇಲೆ ದಾಳಿ: ಇನ್ನೂ ನಾಲ್ಕು ವಾರ ಯುದ್ಧ ಮುಂದುವರಿಯುತ್ತೆ ಎಂದ ಟ್ರಂಪ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಜಂಟಿ ಕಾರ್ಯಾಚರಣೆ ವೇಗ ಪಡೆದುಕೊಂಡಿದ್ದು, ಮೊದಲ ಹಂತದಲ್ಲೇ 48 ಇರಾನಿನ ಪ್ರಮುಖ ನಾಯಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಕಾರ್ಯಾಚರಣೆ ನಿರೀಕ್ಷೆಗಿಂತ ಹೆಚ್ಚು ಪರಿಣಾಮಕಾರಿಯಾಗಿ ಸಾಗುತ್ತಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ. ಇರಾನ್ ಮೇಲೆ ನಡೆಯುತ್ತಿರುವ ದಾಳಿ ಹಲವು ಮಹತ್ವದ ಗುರಿಗಳನ್ನು ಹೊಡೆದಿದೆ ಎಂದು ಹೇಳಿದ ಟ್ರಂಪ್, ಇನ್ನೂ ಕೆಲವು ಗುರಿಗಳು ಬಾಕಿ ಉಳಿದಿದ್ದು ಅವುಗಳ ಬಗ್ಗೆ ಅಮೆರಿಕಕ್ಕೆ ಸ್ಪಷ್ಟ ಮಾಹಿತಿ ಇದೆ ಎಂದಿದ್ದಾರೆ. … Continue reading ಇರಾನ್ ಮೇಲೆ ದಾಳಿ: ಇನ್ನೂ ನಾಲ್ಕು ವಾರ ಯುದ್ಧ ಮುಂದುವರಿಯುತ್ತೆ ಎಂದ ಟ್ರಂಪ್
Copy and paste this URL into your WordPress site to embed
Copy and paste this code into your site to embed