ಬಂಗಾಳದಲ್ಲಿ ನ್ಯಾಯಾಂಗ ಅಧಿಕಾರಿಗಳ ಮೇಲೆ ದಾಳಿ: ದೀದಿ ಸರಕಾರದ ವಿರುದ್ಧ ಸುಪ್ರೀಂ ಚಾಟಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿಗೊಂಡಿದ್ದ ನ್ಯಾಯಾಂಗ ಅಧಿಕಾರಿಗಳ ಮೇಲೆ ನಡೆದ ದಾಳಿಯನ್ನು ಸುಪ್ರೀಂ ಕೋರ್ಟ್ ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು,ಬಂಗಾಳದಲ್ಲಿ ಈ ಬೆಳವಣಿಗೆ ಆಘಾತಕಾರಿಯಾಗಿದೆ. ರಾಜ್ಯದಲ್ಲಿ ಇಂತಹ ಅರಾಜಕತೆಯನ್ನು ಸಹಿಸುವುದಿಲ್ಲ . ಇದು ಕೇವಲ ಪ್ರತಿಭಟನೆಯಲ್ಲ, ಬದಲಿಗೆ ಚುನಾವಣಾ ಪ್ರಕ್ರಿಯೆಯನ್ನು ಅಡ್ಡಿಪಡಿಸಲು ನಡೆಸಿದ ಪೂರ್ವಯೋಜಿತ ಪ್ರಯತ್ನ ಎಂದು ಆಕ್ರೋಶ ಹೊರಹಾಕಿದೆ . ಅದರಲ್ಲೂ ಅಧಿಕಾರಿಗಳಿಗೆ ಕನಿಷ್ಠ ಪಕ್ಷ … Continue reading ಬಂಗಾಳದಲ್ಲಿ ನ್ಯಾಯಾಂಗ ಅಧಿಕಾರಿಗಳ ಮೇಲೆ ದಾಳಿ: ದೀದಿ ಸರಕಾರದ ವಿರುದ್ಧ ಸುಪ್ರೀಂ ಚಾಟಿ!