ಶಿಕ್ಷಣದ ಹೆಸರಿನಲ್ಲಿ ಕನ್ನಡ ಶಾಲೆಗಳಿಗೆ ಕುತ್ತು? ರಾಜ್ಯ ಸರ್ಕಾರದ ವಿರುದ್ಧ ಬೊಮ್ಮಾಯಿ ಗರಂ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಸರ್ಕಾರದ ‘ಪಬ್ಲಿಕ್ ಸ್ಕೂಲ್ ಮ್ಯಾಗ್ನೆಟ್’ ಯೋಜನೆಯ ಹೆಸರಿನಲ್ಲಿ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದ್ದು, ಇದು ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ. “ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ಸರ್ಕಾರ ದಿವಾಳಿಯಾಗಿದೆ. ಕನಿಷ್ಠ ಸಂಬಳ ನೀಡಲೂ ಹಣವಿಲ್ಲದ ಕಾರಣ ಶಾಲೆಗಳನ್ನು ಮುಚ್ಚುವ ತೀರ್ಮಾನಕ್ಕೆ ಬಂದಿದ್ದಾರೆ. ಈ … Continue reading ಶಿಕ್ಷಣದ ಹೆಸರಿನಲ್ಲಿ ಕನ್ನಡ ಶಾಲೆಗಳಿಗೆ ಕುತ್ತು? ರಾಜ್ಯ ಸರ್ಕಾರದ ವಿರುದ್ಧ ಬೊಮ್ಮಾಯಿ ಗರಂ!