ಸುಖಬೀರ್ ಸಿಂಗ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಶಿರೋಮಣಿ ಅಕಾಲಿ ದಳದ (SAD) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಅವರ ಮೇಲೆ ನಡೆದ ದಾಳಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಘಟನೆಗೆ ಬಿಜೆಪಿ ಮತ್ತು ಅಕಾಲಿ ದಳದ ನಾಯಕರು ಖಂಡನೆ ವ್ಯಕ್ತಪಡಿಸಿದ್ದು, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ತಖ್ತ್ ಶ್ರೀ ಹಜೂರ್ ಸಾಹಿಬ್ ಬಳಿ ಘಟನೆ ನಾಂದೇಡ್‌ನ ತಖ್ತ್ ಶ್ರೀ ಹಜೂರ್ ಸಾಹಿಬ್ ಸಮೀಪ ಸುಖಬೀರ್ ಸಿಂಗ್ ಬಾದಲ್ … Continue reading ಸುಖಬೀರ್ ಸಿಂಗ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed