ಕುಂದಾಪುರದಲ್ಲಿ ನೆತ್ತರು ಹರಿಸಿದ ಹಂತಕರು: ಬಾರ್ಕೂರಿನ ವ್ಯಕ್ತಿಯನ್ನು ಗುಂಡಿಕ್ಕಿ ಭೀಕರ ಕೊ*ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಭೀಕರ ಅಪರಾಧ ಕೃತ್ಯವೊಂದು ಸಂಭವಿಸಿದೆ. 45 ವರ್ಷದ ವ್ಯಕ್ತಿಯೊಬ್ಬನನ್ನು ಅಪರಿಚಿತ ದುಷ್ಕರ್ಮಿಗಳು ಅಟ್ಟಾಡಿಸಿ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಬಾರ್ಕೂರಿನ ಕಚೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನ್ಹಸ್ (45) ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಪ್ರಾಥಮಿಕ ವರದಿಗಳ ಪ್ರಕಾರ, ಐವನ್ ರಿಚರ್ಡ್ ಅವರ ಮೇಲೆ ಹೊಂಚು ಹಾಕಿ ಬಂದಿದ್ದ ಅಪರಿಚಿತ ಹಂತಕರ ತಂಡವು ಏಕಾಏಕಿ ಗುಂಡಿನ ದಾಳಿ ನಡೆಸಿದೆ. ತೀವ್ರ ರಕ್ತಸ್ರಾವದಿಂದಾಗಿ ಅವರು … Continue reading ಕುಂದಾಪುರದಲ್ಲಿ ನೆತ್ತರು ಹರಿಸಿದ ಹಂತಕರು: ಬಾರ್ಕೂರಿನ ವ್ಯಕ್ತಿಯನ್ನು ಗುಂಡಿಕ್ಕಿ ಭೀಕರ ಕೊ*ಲೆ