ಪ್ರವಾಸಿಗರ ಮೇಲಿನ ದಾಳಿಗೂ ಕಾಶ್ಮೀರಕ್ಕೂ ಯಾವುದೇ ಸಂಬಂಧವಿಲ್ಲ: ಮುಫ್ತಿ ನಾಸಿರ್ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ದಾಳಿಗೂ ಕಾಶ್ಮೀರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಗ್ರ್ಯಾಂಡ್ ಮುಫ್ತಿ ನಾಸಿರ್-ಉಲ್-ಇಸ್ಲಾಂ ಸ್ಪಷ್ಟನೆ ನೀಡಿದ್ದಾರೆ.

“ಈ ದಾಳಿಗೂ ಕಾಶ್ಮೀರಕ್ಕೂ ಯಾವುದೇ ಸಂಬಂಧವಿಲ್ಲ. ಅಮಾಯಕರ ಜೀವಗಳು ಬಲಿಯಾಗಿವೆ ಎಂದು ನಾವು ದುಃಖ ವ್ಯಕ್ತಪಡಿಸಬೇಕು” ಎಂದು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!